Sign up to save your library
With an OverDrive account, you can save your favorite libraries for at-a-glance information about availability. Find out more about OverDrive accounts.
Find this title in Libby, the library reading app by OverDrive.

Search for a digital library with this title
Title found at these libraries:
Library Name | Distance |
---|---|
Loading... |
ಪೌರಾಣಿಕ ಕಥಾವಸ್ತು ಹೊಂದಿರುವ 'ಅಗ್ನಿ ಮತ್ತು ಮಳೆ' ನಾಟಕವು ಕಾರ್ನಾಡರ ಯಶಸ್ವಿ ನಾಟಕಗಳಲ್ಲಿ ಒಂದು. ಅಗ್ನಿ ಪೂಜಿಸುವ ಒಂದು ಸಮೂಹ. ನೀರು-ಮಳೆಯನ್ನು ಆರಾಧಿಸುವ ಮತ್ತೊಂದು ಸಮುದಾಯಗಳ ಸಂಘರ್ಷವನ್ನು ಕಟ್ಟಿಕೊಡುವ ನಾಟಕ. ನಿಷಾಧರ ಹೆಣ್ಣು 'ನಿತ್ತಿಲೆ' ಈ ನಾಟಕದ ಜೀವ-ಜೀವಾಳ. ಯಜ್ಞದ ಸುತ್ತ ಕತೆ ಹೆಣೆಯಲಾಗಿದೆಯಾದರೂ ಅಷ್ಟಕ್ಕೇ ಸೀಮಿತವಾಗಿಲ್ಲ. ನಾಟಕೀಯ ಅಂಶಗಳಿಗೆ ಈ ನಾಟಕದಲ್ಲಿ ಕೊರತೆಯೇನಿಲ್ಲ. ತೋರಿಕೆ ಮತ್ತು ಅಂತರ್ ಸಂಬಂಧಗಳನ್ನು ಮುಖಾಮುಖಿ ಆಗಿಸುವ ನಾಟಕ ಗಿರೀಶರ ಕೌಶಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.