
Sign up to save your library
With an OverDrive account, you can save your favorite libraries for at-a-glance information about availability. Find out more about OverDrive accounts.
Find this title in Libby, the library reading app by OverDrive.

Search for a digital library with this title
Title found at these libraries:
Library Name | Distance |
---|---|
Loading... |
ಯೇಸು ಕ್ರಿಸ್ತನನ್ನು ನಿಮ್ಮ ಕರ್ತನು ಮತ್ತು ರಕ್ಷಕನನ್ನಾಗಿ ಸ್ವೀಕರಿಸಿದ ನಂತರ ನೀವು ರಕ್ಷಣೆ ಹೊಂದಿದ್ದೀರಿ! ನೀವು ಹೊಸದಾಗಿ ಹುಟ್ಟಿದ ಕ್ರೈಸ್ತರು ಮತ್ತು ನಿಮ್ಮ ಹೆಸರು ಜೀವ ಭಾದ್ಯರ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ. ನಿಮ್ಮ ಪ್ರಶ್ನೆ: "ಮುಂದೆ ತೆಗೆದುಕೊಳ್ಳಬೇಕಾದ ಹೆಜ್ಜೆ ಯಾವುದು?" ಕ್ರೈಸ್ತರಾಗಿರುವದು ಉತ್ತಮವಾದ ಹೆಜ್ಜೆ, ಆದರೆ ಅದು ಪ್ರಾರಂಭ ಮಾತ್ರ. ನೀವು ಉತ್ತಮವಾದ, ಬಲವಾದ ಕ್ರೈಸ್ತರಾಗಬೇಕಾಗಿದೆ. 'ಹಾಗಿದ್ದಲ್ಲಿ ಅದನ್ನು ನಾನು ಹೇಗೆ ಮಾಡಬೇಕು?' – ಮತ್ತು ಮರಣಕ್ಕೆ ಅಥವಾ ಎತ್ತಲ್ಪಡುವದಕ್ಕೆ ಸಿದ್ದರಾಗಿರುವ ಬಲವಾದ ಕ್ರೈಸ್ತರಾಗಲು ತೆಗೆದುಕೊಳ್ಳಬೇಕಾದ ಹಜ್ಜೆಗಳನ್ನು ಈ ಪುಸ್ತಕದಲ್ಲಿ, ನೀವು ಕಲಿಯುತ್ತೀರಿ